ವಿದ್ಯಾರ್ಥಿ ನಿಲಯ ಶಾಖೆಗೆ ಸಂಬಂಧಿಸಿದ ಸರ್ಕಾರಿ ಆದೇಶಗಳು
SL NoGOVT_ORDER_DATEGOVT_ORDER_NUMBERGOVT_ORDER_SUBJECTGOVT_ORDER
1 2022-09-26BCWD-12037/10/2022-BCWD_HOSTEL-BCWDಇಲಾಖೆಯ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳ ಸಂಖ್ಯಾಬಲವನ್ನು ವಿದ್ಯಾರ್ಥಿನಿಲಯಗಳ ಮಂಜೂರಾತಿ ಸಂಖ್ಯೆಗೆ ಶೇ.25% ರಷ್ಟು ಹೆಚ್ಚಳ ಮಾಡುವ ಬಗ್ಗೆ
2 2022-08-29BCWD-12037/11/2022-BCWDಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಲಯಗಳಲ್ಲಿ ನಿಲಯದ ಹಳೆಯ ವಿದ್ಯಾರ್ಥಿಗಳ (Old Students Association) ರಚಿಸಲು ಅಗತ್ಯ ಕ್ರಮವಹಿಸುವ ಬಗ್ಗೆ
3 2022-08-19ಹಿಂವಕನಿ/ವನಿಶಾ-2/ಸಿಆರ್-ಇತರೆ/2022-23ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಸಮರ್ಪಕ ನಿರ್ವಹಣೆ ಸಂಬಂಧ ಅಗತ್ಯ ಸೂಚನೆಗಳನ್ನು ಪಾಲಿಸುವ ಕುರಿತು
4 2022-06-10BCW 390 BMS 2021ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಖಾಲಿಯಿರುವ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ಸ್ವಂತ ಕಟ್ಟಡ ಹೊಂದಿರುವ ವಿದ್ಯಾರ್ಥಿನಿಲಯಗಳನ್ನು ತಾತ್ಕಾಲಿಕವಾಗಿ ಬಳಸುವ ಬಗ್ಗೆ
5 2022-04-19BCWD-12052/1/2022-BCWD_HOSTEL-BCWDಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಹಾಜರಾತಿಯನ್ನು ಬಯೋಮೆಟ್ರಿಕ್‌ ಮೂಲಕ ಪಡೆಯುವ ಬಗ್ಗೆ
6 2022-02-09ಬಿಸಿಡಬ್ಲೂ 01 ಬಿಎಂಎಸ್‌ 20212021-22ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾವಲಯ ಲೆಕ್ಕಶೀರ್ಷಿಕೆ:2225-00-103-0-26 ರಡಿಯಲ್ಲಿ ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೆ ಒದಗಿಸಿರುವ ಅನುದಾನವನ್ನು ವಿದ್ಯಾರ್ಥಿನಿಲಯಗಳ ಮೂಲಭೂತ ಸೌಕರ್ಯಗಳಿಗೆ ಬಳಸಿಕೊಳ್ಳುವ ಬಗ್ಗೆ.
7 2021-15-01ಹಿಂವಕ/ವನಿಶಾ-2/ಸಿಆರ್‌-11/2020-212020-21ನೇ ಮೆಟ್ರಿಕ್‌ ನಂತರದ ತರಗತಿಗಲ್ಲಿ ವ್ಯಾಸಂಗ ಮಾಡುತ್ತಿರುವ ನವೀಕರಣ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳನ್ನು ದಿನಾಂಕ: 15.01.2021 ರಿಂದ ಪುನರಾರಂಭಿಸುವ ಬಗ್ಗೆ ಪ್ರಾಮಾಣಿತ ಕಾರ್ಯಚರಣಾ ವಿಧಾನ SOP
8 2021-12-04ಹಿಂವಕ/ವನಿಶಾ-2/ಸಿಆರ್‌-ಇತರೆ/2021-22ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಆಹಾರ ಸಾಮಗ್ರಿಗಳನ್ನು ಸರಬರಾಜಿಗೆ ಸಂಬಂಧಿಸಿದಂತೆ ನೀಡಿರುವ ಸೂಚನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ.
9 2021-07-05ಹಿಂವಕ/ವನಿಶಾ-2/ಸಿಆರ್‌-ಇತರೆ/2021-22ದಿನಾಂಕ:2.7.2021 ರಂದು ನಡೆದ ವಿಡಿಯೋ ಕಾನ್ಫರೆನ್ಸ್‌ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ನಿರ್ವಹಣೆಗೆ ಸಂಬಂಧಿಸಿದಂತೆ ನೀಡಿರುವ ಸೂಚನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ
10 2021-02-06ಹಿಂವಕ/ವನಿಶಾ-2/ಸಿಆರ್‌-10/2020-21ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯ ಮೆಟ್ರಕ್‌ ನಂತರದ ವಿದ್ಯಾರ್ಥಿನಿಲಯಗಳ ಪದವಿ, ವೃತ್ತಿಪರ, ಸ್ನಾತಕೊತ್ತರ ಮತ್ತು ಇತರೆ ಕೋರ್ಸುಗಳ ನಿಲಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಕುರಿತು
11 2020-12-24ಹಿಂವಕ/ವನಿಶಾ-2/ಸಿಆರ್‌-11/2020-212020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ (ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಗಳು ಮಾತ್ರ) ವಿದ್ಯಾರ್ಥಿನಿಲಯಗಳನ್ನು ದಿನಾಂಕ:01.01.2021 ರಿಂದ ಪುನರಾರಂಭಿಸುವ ಬಗ್ಗೆ ಪ್ರಮಾಣಿತ ಕಾರ್ಯಚರಣ ವಿಧಾನ (SOP-Standard Operating Procedure
12 2020-12-04ಹಿಂವಕ-ವನಿಶಾ-2-ಸಿಆರ್-11-2020-212020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪುನರಾರಂಭಿಸುವ ಬಗ್ಗೆ (ಐ.ಟಿ.ಐ ಕೋರ್ಸ್)
13 2020-12-01ಹಿಂವಕ/ವನಿಶಾ-2/ಸಿಆರ್‌-11/2020-21ರಾಜೀವ್‌ಗಾಂಧಿ ವಿಶ್ವವಿದ್ಯಾನಿಲಯದ ಅಧೀನದ ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳಿಗೆ ಹಾಜರಾಗಲು ಅನುವಾಗಲು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಕಲ್ಪಿಸುವ ಕುರಿತು.
14 2020-11-13ಸಂಖ್ಯೆ-ಹಿಂವಕ-ವನಿಶಾ-2-ಸಿಆರ್-11-2020-212020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ದಿನಾಂಕ:17.11.2020 ರಿಂದ ಸಾಲಿಗೆ ಪುನರಾರಂಭಿಸುವ ಬಗ್ಗೆ ಪ್ರಮಾಣಿತ ಕಾರ್ಯಾಚರಣೆ ವಿಧಾನ S O P (STANDARD OPERATING PROCEDURE) ನೀಡುವ ಬಗ್ಗೆ.
15 2020-08-26ಸಂಖ್ಯೆ-ಹಿಂವಕ-ವನಿಶಾ-2-ಸಿಆರ್-10-2020-21ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ಪೂರ್ವ ವಿದ್ಯಾರ್ಥಿನಿಲಯಗಳ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಕುರಿತು. ಪರಿಷ್ಕೃತ ಕಾಲಾನುಕ್ರಮಣಿಕೆ
16 2020-08-14ಸಂಖ್ಯೆ-ಹಿಂವಕ-ವನಿಶಾ-೨-ಸಿಆರ್-45-2019-20ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳನ್ನು ಪರೀಕೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ಪುನರಾರಂಭಿಸಲು ಮಾರ್ಗಸೂಚಿ
17 2020-08-05ಬಿಸಿಟಬ್ಲೂ 276 ಬಿಎಂಎಸ್‌ 2020ಕೋವಿಡ್‌-19 ಲಾಕ್‌ಡೌನ್‌ ಪ್ರಯುಕ್ತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮುಚ್ಚಿದ್ದು ನಿಲಯಗಳಲ್ಲಿ ಪ್ರಸ್ತುತ ಲಭ್ಯವಿರುವ ಆಹಾರ ಸಾಮಗ್ರಿಗಳನ್ನು ಸಮರ್ಪಕ ರೀತಿಯಲ್ಲಿ ಸದ್ಭಳಕೆ ಮಾಡಿಕೊಳ್ಳುವ ಕುರಿತು
18 2020-06-06ಹಿಂವಕ-ವನಿಶಾ-2-ಸಿಆರ್-45-2019-20ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳನ್ನು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪುನರಾಂಭಿಸಲು ಮಾರ್ಗಸೂಚಿಗಳು
19 2020-04-15ಹಿಂವಕ-ವನಿಶಾ-2-ಸಿಆರ್-1-2020-21ಕೋವಿಡ್-19 ಲಾಕ್ ಡೌನ್ ಪ್ರಯುಕ್ತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಮುಚ್ಚಿದ್ದು, ನಿಲಯಗಳಲ್ಲಿ ಪ್ರಸ್ತುತ ಲಭ್ಯವಿರುವ ಆಹಾರ ಸಾಮಾಗ್ರಿಗಳನ್ನು ಜಿಲ್ಲಾಡಳಿತದ ವಶಕ್ಕೆ ನೀಡುವ ಬಗ್ಗೆ.
20 2020-03-23ಬಿಸಿಡಬ್ಲ್ಯೂ 32 ಬಿಎಂಎಸ್ 20192019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಮತ್ತು ಆಶ್ರಮ ಶಾಲೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಟ್-ಸಂಸ್ಥೆ, ತಯಾರಿಸುವ ನಿರ್ಮಲ ಹಾಗೂ ಸಿರಿಗಂಧ ಕಿಟ್ ಗಳನ್ನು ಪೂರೈಸುವ ಬಗ್ಗೆ
21 2020-03-16ಹಿಂವಕ-ವನಿಶಾ-2-ಸಿಆರ್-45-2018-19-11NOVEL CORONAVIRUS (COVID-19) ನ ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಇಲಾಖಾ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ರಜೆ ಘೋಷಿಸುವ ಬಗ್ಗೆ.
22 2020-03-16ಹಿಂವಕ-ವನಿಶಾ-2-ಸಿಆರ್-45-2018-19NOVEL CORONAVIRUS (COVID-19) ನ ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಲಾಖಾ ವಿದ್ಯಾರ್ಥಿ ನಿಲಯಗಳಲ್ಲಿ ನಿಲಯಾರ್ಥಿಗಳ ಹಾಜರಾತಿಯನ್ನು ಬಯೋಮೆಟ್ರಿಕ್ ಮೂಲಕ ಪಡೆಯುವುದರಿಂದ ವಿನಾಯಿತಿ ನೀಡುವ ಬಗ್ಗೆ
23 2020-03-11FD 371 BRS 2019, ಬೆಂಗಳೂರು,2019-20ನೇ ಸಾಲಿನ ಆರ್ಥಿಕ ವರ್ಷದಲ್ಲಿ ಜಿಲ್ಲಾ ವಲಯ ಲೆ.ಶೀ. 2225-00-103-0-26 ದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನಿರ್ವಹಣೆ 034 ಗುತ್ತಗೆ/ಹೊರಗುತ್ತಿಗೆ ಅಡಿ ಹೆಚ್ಚುವರಿ ಅನುದಾನ ಕೋರಿರುವ ಬಗ್ಗೆ
24 2019-11-21ಬಿಸಿಡಬ್ಲ್ಯೂ 331 ಬಿಎಂಎಸ್ 2019ರಿಟ್ ಅರ್ಜಿ ಸಂಖ್ಯೆ: 38953/2019 (ಜಿಎಂಸಿಸಿ) ಆಲ್ ಇಂಡಿಯಾ ಲಾಯರ್ಸ ಯೂನಿಯನ್ ಮತ್ತ ಿತರರು ವಿರುದ್ದ ರಾಜ್ಯ ಮತ್ತು ಇತರರು ಪ್ರಕರಣದಲ್ಲಿ ಆದೇಶಿಸಿರುವಂತೆ ಹಿಂದುಳಿ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ ಸುರಕ್ಷತೆ ಸಮೀಕ್ಷೆ ನಡೆಸಲು ಸಮಿತಿ ರಚಿಸುವ ಬಗ್ಗೆ
25 2019-11-04ಬಿಸಿಡಬ್ಲ್ಯೂ 1106 ಬಿಎಂಎಸ್ 2018ಶ್ರೀ ಮಾಸ್ಥಿ ವೆಂಕಟೇಶ್ ಆಯ್ಯಂಗಾರ್ ವಸತಿ ಶಾಲೆ, ಮಾಸ್ತಿ, ಮಾಲೂರು ತಾ|| ಈ ಶಾಲೆಯನ್ನು ಶಿಕ್ಷಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಹಸ್ತಾಂತರಿಸುವ ಬಗ್ಗೆ.
26 2019-11-02ಬಿಸಿಡಬ್ಲ್ಯೂ 237 ಬಿಎಂಎಸ್ 2019ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ವಿವಿಧ ಜನಾಂಗದ ಅತ್ಯಂತ ದುರ್ಬಲ ವರ್ಗದವರ ಮಕ್ಕಳಿಗೆ ಶೇ.20% ರಷ್ಟು ಪ್ರವೇಶಾವಕಾಶವನ್ನು ಕಲ್ಪಿಸುವ ಕುರಿತು
27 2019-10-05ಹಿಂವಕ 47 ಬಿಎಂಎಸ್ 2019,ಬೆಂಗಳೂರು2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ಪೂರ್ವ ವಿದ್ಯಾರ್ಥಿನಿಲಯಗಳು ಹಾಗೂ ಆಶ್ರಮಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ ಖರೀದಿಸಿ, ಪೊರೈಕೆ ಮಾಡಲು ಅನುಮತಿ ನೀಡುವ ಬಗ್ಗೆ.
28 2019-09-18ಹಿಂವಕ-ವನಿಶಾ-3-ಸಿಆರ್-1-2019-20ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆಯುವ ಕುರಿತು.
29 2019-08-30ಬಿಸಿಡಬ್ಲ್ಯೂ 48 ಬಿಎಂಎಸ್ 2019 ಬೆಂಗಳೂರು 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ಪೂರ್ವ ಹಾಗೂ ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳು ಹಾಗೂ ಆಶ್ರಮಶಾಲೆಗಳ ವಿದ್ಯಾರ್ಥಿಗಳಿಗೆ ಜಮಖಾನ-ಬೆಡ್ ಶೀಟ್, ಖರೀದಿಸಿ, ಪೂರೈಕೆ ಮಾಡಲು ಅನುಮತಿ ನೀಡುವ ಬಗ್ಗೆ.
30 2019-08-19ಹಿಂವಕ-ವನಿಶಾ-2-ಸಿಆರ್-45-2019-20ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮತ್ತು ಆಶ್ರಮ ಶಾಲೆಗಳಲ್ಲಿ ಸುರಕ್ಷತೆಯನ್ನು ಕಾಪಾಡುವ ಬಗ್ಗೆ.
31 2019-07-04ಹಿಂವಕ-ವನಿಶಾ-3-ಸಿಆರ್-1/2019-20ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆಯುವ ಕುರಿತು
32 2019-03-29BCWD-12012/9/20172019-20ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಆಶ್ರಮಶಾಲೆಗಳ ಪ್ರವೇಶ ಪ್ರಕ್ರಿಯೆ, ನಿಲಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಟೆಂಡರ್ ಪ್ರಕ್ರಿಎಯ ವ್ಯವಸ್ಥತವಾಗಿ ಅನುಷ್ಠಾನಗೊಳಿಸುವ ಕುರಿತು.
33 2019--08-19ಹಿಂವಕ-ವನಿಶಾ-2-ಸಿಆರ್-45-2019-20ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಮತ್ತು ಆಶ್ರಮ ಶಾಲೆಗಳು ಶುಚಿಯಾಗಿ ಇಟ್ಟಿಕೊಳ್ಳುವ ಬಗ್ಗೆ
34 2018-09-27ಬಿಸಿಡಬ್ಲ್ಯೂ 682 ಬಿಎಂಎಸ್ 2018ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್-ಪೂರ್ವ ಮತ್ತು ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಹಾಗೂ ಖಾಸಗಿ ಅನಾಥಾಲಯಗಳ ವಿದ್ಯಾರ್ಥಿಗಳ ಮಾಸಿಕ ಬೋಜನಾ ವೆಚ್ಚದ ದರಗಳನ್ನು ಹೆಚ್ಚಿಸುವ ಬಗ್ಗೆ.
35 2018-09-26ಬಿಸಿಡಬ್ಲ್ಯೂ 1156 ಬಿಎಂಎಸ್ 2017ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂಂತರದ ವಿದ್ಯಾರ್ಥಿನಿಲಯಗಳಿಗೆ ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆಯುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ದಿನಾಂಕ: 30.10.2017ರ ಸುತ್ತೋಲೆ ಕುರಿತು.
36 2018-08-28ಬಿಸಿಡಬ್ಲ್ಯೂ 405 ಬಿಎಂಎಸ್ 2018ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲಾಗುತ್ತಿರುವ ಖಾಸಗಿ ಮೆಟ್ರಿಕ್-ಪೂರ್ವ/ಖಾಸಗಿ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳಿಗೆ ಮಾನ್ಯತೆ ಪೂರ್ವ/ಮಾನ್ಯತೆಗಾಗಿ ಪ್ರಸ್ತಾವನೆ ಸಲ್ಲಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳು.
37 2018-08-28ಬಿಸಿಡಬ್ಲ್ಯೂ 829 ಬಿಎಂಎಸ್ 2018ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿನ ಸಂಖ್ಯಾಬಲ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳು.
38 2018-08-25ಸಕ ಇ 160 ಪಕವಿ 2018 ಬೆಂಗಳೂರು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಡೆಸುತ್ತಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಶೇ.25% ರಷ್ಟು ಸ್ಥಾನಗಳನ್ನು ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಿರಿಸುವ ಬಗ್ಗೆ
39 2018-08-18ಬಿಸಿಡಬ್ಲ್ಯೂ 740 ಬಿಎಂಎಸ್ 20182018-19ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶುಚಿ ಸಂಭ್ರಮ ಕಿಟ್ ಸೌಲಭ್ಯವನ್ನು ಮೆಟ್ರಿಕ್-ನಂತರದ ವಿದ್ಯಾರ್ಥಿಗಳಿಗೂ ಸಹ ವಿಸ್ತರಿಸುವ ಬಗ್ಗೆ.
40 2018-08-18ಬಿಸಿಡಬ್ಲ್ಯೂ 740 ಬಿಎಂಎಸ್ 20182018-19ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶುಚಿ ಸಂಭ್ರಮ ಕಿಟ್ ಸೌಲಭ್ಯವನ್ನು ಮೆಟ್ರಿಕ್-ನಂತರದ ವಿದ್ಯಾರ್ಥಿಗಳಿಗೂ ಸಹ ವಿಸ್ತರಿಸುವ ಬಗ್ಗೆ.
41 2018-07-21ಬಿಸಿಡಬ್ಲ್ಯೂ 525 ಬಿಎಂಎಸ್ 2018ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲ್ಪಡುವ ಕಾರ್ಯಕ್ರಮಗಳಲ್ಲಿ ವಿಕಲಾಂಗಚೇತನರಿಗೆ ಪ್ರಾತಿನಿಧ್ಯ ಕಲ್ಪಿಸುವ ಬಗ್ಗೆ
42 2018-07-03ಬಿಸಿಡಬ್ಲ್ಯೂ 522 ಬಿಎಂಎಸ್ 2018 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳು.
43 2018-06-06ಹಿಂವಕ-ವನಿಶಾ-2-ಸಿಆರ್-7-2018-192018-19ನೇ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಕುರಿತು.
44 2018-05-31BCWD-12012/9/2017ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ಪೂರ್ವ ವಿದ್ಯಾರ್ಥಿನಿಲಯಗಳ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಕುರಿತು. ಪರಿಷ್ಕ್ರತ ಕಾಲಾನುಕ್ರಮಣಿಕೆ
45 2018-05-08BCWD-12012/9/20172017-18ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತಿರ್ಣಾರಾಗಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಲು ವಸತಿ ಹಾಗೂ ಭೋಧನ ಸೌಲಭ್ಯವನ್ನು ಕಲ್ಪಿಸುವ ಬಗ್ಗೆ.
46 2018-05-04ಹಿಂವಕ-ವನಿಶಾ-2-ಸಿಆರ್-108/2015-16ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನರ್ವಹಿಸುತ್ತಿರುವ ಎಲ್ಲಾ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳ ಅಹಾರದ ವೆಚ್ಚವನ್ನು ಬಯೋಮೆಟ್ರಿಕ್ ಹಾಜರಾತಿಯನುಸಾರ ವೆಚ್ಚ ಭರಿಸುವ ಬಗ್ಗೆ.
47 2018-05-02ಹಿಂವಕ-ವನಿಶಾ-2-ಸಿಆರ್-7-2018-192018-19ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಕಲ್ಪಿಸುವ ಬಗ್ಗೆ.
48 2018-04-19BCWD-12012/9/2017ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ಪೂರ್ವ ವಿದ್ಯಾರ್ಥಿನಿಲಯಗಳ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ನಿಯಾರ್ಥಿಗಳಿಗೆ ನೀಡುತ್ತಿರುವ ಪ್ರೋತ್ಸಾಹಧನದ ನೀಡುವ ಕುರಿತು.
49 2018-04-07ಬಿಸಿಡಬ್ಲ್ಯೂ 586 ಬಿಎಂಎಸ್ 2018ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು,ಹಾಗೂ ಆಶ್ರಮಶಾಲೆಗಳಿಗೆ ಆಹಾರ ಸಾಮಗ್ರಿಗಳನ್ನು ಸರಬರಾಜು ಮಾಡುವ ಕುರಿತು ಪರಿಷ್ಕೃತ ಆದೇಶ.
50 2018-04-05BCWD-12012/9/20172018-19ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಆಶ್ರಮಶಾಲೆಗಳ ಪ್ರವೇಶ ಪ್ರಕ್ರಿಯೆ, ನಿಲಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಟೆಂಡರ್ ಪ್ರಕ್ರಿಯೆ ಕಾರ್ಯವನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ
51 2018-01-31ಹಿಂವಕ-ವನಿಶಾ-2-ಸಿಆರ್-199-2007-08ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಬಗ್ಗೆ
52 2017-10-30ಬಿಸಿಡಬ್ಲ್ಯೂ 1156 ಬಿಎಂಎಸ್ 2017ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ಪೂರ್ವ ಹಾಗೂ ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳಿಗೆ ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆಯುವಾಗ ಅನುಸರಿಸಬೇಕಾದ ಕ್ರಮಗಳ ಕುರಿತು.
53 2017-09-23ಬಿಸಿಡಬ್ಲ್ಯೂ 412 ಬಿಎಂಎಸ್ 2017 2017-18 ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಆಶ್ರಮ ಶಾಲೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್-ಸಂಸ್ಥೆ ತಯಾರಿಸುವ ನಿರ್ಮಲ ಹಾಗೂ ಸಿರಿಗಂದ ಕಿಟ್ ಗಳನ್ನು ಪೂರೈಸುವ ಬಗ್ಗೆ.
54 2017-09-16ಬಿಸಿಡಬ್ಲ್ಯೂ 991 ಬಿಎಂಎಸ್ 2017ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮಶಾಲೆಗಳ ಶೈಕ್ಷಣಿಕ ನಿರ್ವಹಣೆಯನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸುವ ಬಗ್ಗೆ.
55 2017-09-01BCWD-12037/37/2017“ಬ್ಲೂವೇಲ್ ಛಾಲೆಂಜ್” ಎಂಬ ಅಂತರ್ಜಾಲ ಕ್ರೀಡೆಯಿಂದ ಮಕ್ಕಳು ಪ್ರಭಾವಿತರಾಗದೇ ಇರುವುದಕ್ಕೆ ಜಾಗೃತಿ ಮೂಡಿಸುವ ಕುರಿತು
56 2017-08-03ಸಂಖ್ಯೆ ಬಿಸಿಡಬ್ಲ್ಯೂ 530 ಬಿಎಂಎಸ್ 2017ಸಾಲ ಭಾದೆಯಿಂದ ಆತ್ಮಹತ್ಯ ಮಾಡಿಕೊಂಡ ರೈತರ ಕುಟುಂಬಕ್ಕೆ ವಿವಿಧ ಇಲಾಖೆಗಳಿಂದ ನೀಡಲಾಗುವ ಸೌಲಭ್ಯಗಳ ಕುರಿತು
57 2017-08-03ಬಿಸಿಡಬ್ಲ್ಯೂ 872 ಬಿಎಂಎಸ್ 2017ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಸನ್ ಪ್ಯಾಕ್ ಜನರೇಟರ್ ಖರೀದಿಸಿದ ಚೆಕ್ ಸಂಖ್ಯೆ:879523 ಕಳೆದುಹೋಗಿರುವುದರಿಂದ, ೀ ಮೊತ್ತವನ್ನು ಉಚ್ಚನ್ಯಾಯಾಲಯದ ಆದೇಶದ ಪ್ರಕಾರ ಬಿಡುಗಡೆ ಮಾಡಲಿ ಅನುಮತಿ ನೀಡುವ ಬಗ್ಗೆ
58 2017-05-22ಬಿಸಿಡಬ್ಲ್ಯೂ 396 ಬಿಎಂಎಸ್ 2017ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನವನ್ನು ಹೆಚ್ಚಿಸುವ ಬಗ್ಗೆ
59 2017-05-10ಬಿಸಿಡಬ್ಲ್ಯೂ 364 ಬಿಎಂಎಸ್ 2017ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಮತ್ತು ಆಶ್ರಮಶಾಲೆಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಪುಸ್ತಕ ಮತ್ತು ಲೇಖನ ಸಾಮಗ್ರಿಗಳು ಸಮವಸ್ತ್ರ ಹಾಗೂ ತಲೆ ಕ್ಷೌರ ವೆಚ್ಚದ ದರಗಳನ್ನು ಹೆಚ್ಚಿಸುವ ಬಗ್ಗೆ
60 2017-05-09ಬಿಸಿಡಬ್ಲ್ಯೂ363 ಬಿಎಂಎಸ್ 2017ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಮೊರಾರ್ಜಿ ದೇಸಾಯಿ ವಸತಿಶಾಲೆ/ಕಾಲೇಜು ಮತ್ತು ಆಶ್ರಮಶಾಲೆಗಳ ವಿದ್ಯಾರ್ಥಿಗಳ ಮಾಸಿಕ ಭೋಜನಾ ವೆಚ್ಚದ ದರಗಳನ್ನು ಹೆಚ್ಚಿಸುವ ಬಗ್ಗೆ
61 2017-01-27ಹಿಂವಕ-ವನಿಶಾ-2-ಸಿಆರ್-46-2016-17ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ನಿಲಯಾರ್ಥಿಗಳಿಂದ ಮುಚ್ಚಳಿಕೆ ಪತ್ರವನ್ನು ಪಡೆಯುತ್ತಿರುವ ಬಗ್ಗೆ
62 2016-08-19ಹಿಂವಕ-ವನಿಶಾ-2-ಸಿಆರ್-20-2016-17ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ನಿಲಯ ಮೇಲ್ವಿಚಾರಕರು/ನಿಲಯಪಾಲಕರು ನಿರ್ವಹಿಸಬೇಕಾಗಿರುವ ಕರ್ತವ್ಯಗಳ ಬಗ್ಗೆ
63 2015-09-23ಬಿಸಿಡಬ್ಲ್ಯೂ 821 ಬಿಎಂಎಸ್ 2014ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ಪೂರ್ವ ವಸತಿನಿಲಯಗಳ ನಿಲಯಾರ್ಥಿಗಳಿಗೆ ಗುಣಮಟ್ಟದ ಭೋದನೆ ನೀಡಲು ಅರೆಕಾಲಿಕ ಭೋದಕರ ಗೌರವಧನ ಹೆಚ್ಚಿಸುವ ಬಗ್ಗೆ.
64 2015-09-02BCW 1003 BMS 2015ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಸ್ವಂತ ಜಿಲ್ಲೆಯ ವಿದ್ಯಾರ್ಥಿಗಳಿಗೆ ಆಧ್ಯತೆ ನೀಡುವ ಬಗ್ಗೆ
65 2015-06-26ಬಿಸಿಡಬ್ಲ್ಯೂ 500 ಬಿಎಂಎಸ್ 20152015-16ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳನ್ನು, ವಿಲೀನಗೊಳಿಸಿರುವ ಲೆಕ್ಕಶೀರ್ಷಿಕೆಗಳಡಿ ಅನುಷ್ಠಾನಗೊಳಿಸಲು ಅನುಮತಿ ನೀಡಿ ಆದೇಶ ಹೊರಡಿಸುವ ಕುರಿತು
66 2015-06-23ಸಂಖ್ಯೆ ; ಸಿಆಸುಇ 111 ನಾಸೇಖಾ 2015, ಬೆಂಗಳೂರು ಸಕಾಲದಡಿಯ ಕಾರ್ಯಕ್ರಮಗಳು
67 2015-06-16ಸಂಖ್ಯೆ ಬಿಸಿಡಬ್ಲ್ಯೂ636 ಬಿಎಂಎಸ್ 2015 ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಬಗ್ಗೆ.
68 2013-12-27ಹಿಂವಕ 388 ಬಿಇಟಿ 2013, ಬೆಂಗಳೂರುಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆಯವರ ಮತ್ತು ಅಡುಗೆ ಅಹಾಯಕರ ಹುದ್ದೆಗಳ ಸಂಖ್ಯೆಯನ್ನು ಪರಿಷ್ಕರಿಸುವ ಬಗ್ಗೆ.
69 2013-11-05ಹಿಂವಕ 215 ಬಿಎಂಎಸ್ 2013 ಬೆಂಗಳೂರುಹಿಂದುಳಿದ ವರ್ಗಗಳ ಇಲಾಖೆಯಲ್ಲಿನ ಖಾಸಗಿ ಅನುದಾನಿತ ಅನಾಥಾಲಯಗಳಿಗೆ ನೀಡುತ್ತಿರುವ ಭೋಜನಾ ವೆಚ್ಚವನ್ನು ಮಾಹೆಯಾನ ರೂ.350 ರಿಂದ ರೂ.500 ಕ್ಕೆ ಹೆಚ್ಚಿಸುವ ಕುರಿತು.
70 2013-06-25ಹಿಂವಕ-ವನಿಶಾ-2-ಸಿಆರ್-30/2013-14ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಮ ಶಾಲೆಗಳು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಸಂಜೆ 7.00ರಿಂದ ಬೆಳಿಗ್ಗೆ 6.00 ಗಂಟೆವರೆಗೆ ಪುರುಷ ತನಿಖಾ ಅಧಿಕಾರಿಗಳು ಭೇಟಿ ನೀಡದೇ ಇರುವ ಬಗ್ಗೆ.
71 2013-03-12ಹಿಂವಕ-ವನಿಶಾ-2-ಸಿಆರ್-124-2012-13ಇತರೆ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ನಿಲಯ ಪಾಲಕರು, ಮೇಲ್ವಿಚಾರಕರು, ಅಡುಗೆಯವರು ಮತ್ತು ರಾತ್ರಿ ಕಾವಲುಗಾರರು ನಿಯೋಜನೆಯನ್ನು ರದ್ದುಪಡಿಸುವ ಬಗ್ಗೆ
72 2013-02-21ಬಿಸಿಡಬ್ಲ್ಯೂ 169 ಬಿಎಂಎಸ್ 2013ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿದ್ಯಾರ್ಥಿನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳ ದರಗಳನ್ನು ಪರಿಷ್ಕರಿಸುವ ಬಗ್ಗೆ.
73 2012-10-20ಸಕಇ 237 ಬಿಎಂಎಸ್ 2012ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಸುಸಜ್ಜಿತ ಗ್ರಂಥಾಲಯ ವ್ಯವಸ್ಥೆ ಮಾಡುವ ಬಗ್ಗೆ.
74 2012-02-27ನಅಇ 415 ಜಿಇಎಲ್ 2011ನಗರ ಸ್ಥಳೀಯ ಸಂಸ್ಥೆಗಳು ಇತರೆ ಬಡಜನರ ಕಲ್ಯಾಣ ನಿಧಿಯ ಆದಾಯ ಲೆಕ್ಕಚಾರ ಹಾಗೂ ನಿಧಿ ವಿನಿಯೋಗದ ಬಗ್ಗೆ ಮಾರ್ಗಸೂಚಿಗಳು
75 2011-09-09ಸಕ ಇ 228 ಬಿಎಂಎಸ್ 2011ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಮಂಜೂರಾತಿ ಸಂಖ್ಯೆಗಿಂತ ಕಡಿಮೆ ಪ್ರವೇಶ ಇರುವ ಕಡೆ ಉಳಿಯುವ ಸಂಖ್ಯಾಬಲವನ್ನು ಬೇಡಿಕೆ ಇರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಸಂಖ್ಯಾಬಲವನ್ನು ವರ್ಗಾಯಿಸಿ ಹೆಚ್ಚಿಸುವ ಬಗ್ಗೆ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನ
76 2010-09-17ಹಿಂವಕ-ವನಿಶಾ-2-ಸಿಆರ್-108-2010-11ವಿದ್ಯಾರ್ಥಿನಿಲಯಗಳು, ಆಶ್ರಮಶಾಲೆಗಳು ಹಾಗೂ ಮೊರಾರ್ಜಿ ದೇಸಾಯಿ ವಸತಿಶಾಲೆಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಬಗ್ಗೆ.
77 2009-12-31 ಸಂಖ್ಯೆ : ಸ ಕ ಇ 387 ಬಿಇಟಿ 2009 ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಕಾಪಾಡುವ ಬಗ್ಗೆ.
78 2009-09-05ಹಿಂವಕ-ವನಿಶಾ-2-ಸಿಆರ್-101-2009-10ಹಿಂದುಳಿದ ವರ್ಗಗಳ ಇಲಾಖಾ ಮೆಟ್ರಿಕ್-ಪೂರ್ವ ಮತ್ತು ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ಆರೋಗ್ಯ ಪಾಪಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ.
79 2009-07-24ಸಂಖ್ಯೆ ಸಕಇ 221 ಬಿಎಂಎಸ್ 2009 ಸಮಾಜ ಕಲ್ಯಾಣ ಅಧೀನದಲ್ಲಿ ಬರುವ ಪರಿಶಿಷ್ಟ ಜಾತಿ ಪರಿಶಷ್ಟ ಪಂಗಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ರಚನೆ.
80 2009-02-26ಸಂಖ್ಯೆ ಸಕಇ 03 ಬಿಎಂಎಸ್ 2009ಸಮಾಜ ಕಲ್ಯಾಣ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆಗಳಾದ ಅಂದರೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಹಾಗೂ ನವೋದಯ/ಮೊರಾರ್ಜಿ ದೇಸಾಯಿ ವಸತಿಶಾಲೆಗಳಲ್ಲಿ ಸಮಾಜದ ವ
81 2008-07-05ಹಿಂವಕ-ವನಿಶಾ-2-ಸಿಆರ್-58-2008-09ಹಿಂದುಳಿದ ವರ್ಗಗಳ ಇಲಾಖ ಮೆಟ್ರಿಕ್-ಪೂರ್ವ ಮತ್ತು ಮೆಟ್ರಿಕ್-ಮಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ದೂರು/ಸಲಹಾ ಪೆಟ್ಟಿಗೆ ಇಡುವ ಬಗ್ಗೆ
82 2008-07-03ಹಿಂವಕ-ವನಿಶಾ-2-ಸಿಆರ್-53-2008-09ಸನ್ಮಾನ್ಯ ಮುಖ್ಯಮಂತ್ರಿಗಳು ದಿನಾಂಕ: 26.06.2008ರಂದು ನಡೆದ ಆಯವ್ಯಯ ಕುರಿತ ಪೂರ್ವಭಾವಿ ಸಭೆಯಲ್ಲಿ ಇಲಾಖಾ ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಕುರಿತು ನೀಡಿರುವ ಸೂಚನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ
83 2007-12-17ಹಿಂವಕ-ವನಿಶಾ-2-ಸಿಆರ್-173-2007-08ಇಲಾಖಾ ವಿದ್ಯಾರ್ಥಿನಿಲಯಗಳಲ್ಲಿಯ ಅನಿಲ ಒಲೆ ಮತ್ತು ಗ್ಯಾಸ್ ಸಿಲಿಂಡರ್ ಗಳ ಸುರಕ್ಷತೆ ಕುರಿತಂತೆ ಅಡುಗೆ ಸಿಬ್ಬಂದಿಯವರಿಗೆ ತರಬೇತಿ ನೀಡುವ ಬಗ್ಗೆ
84 2006-06-03ಹಿಂವಕ-ವನಿಶಾ-2-ಸಿಆರ್-24-2005-06ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ಪೂರ್ವ ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಬಗ್ಗೆ ಮೇಲುಸ್ತುವಾರಿ ಸಮಿತಿ ರಚಿಸುವ ಬಗ್ಗೆ.
85 2006-06-02ಹಿಂವಕ-ವನಿಶಾ-2-ಸಿಆರ್-16-2006-2007ಇಲಾಖಾ ವಿದ್ಯಾರ್ಥಿ ನಿಲಯಗಳನ್ನು ತಪಾಸಣೆ ಮಾಡುವ ಕುರಿತು.
86 2006-01-24ಹಿಂವಕ-ವನಿಶಾ-2-ಸಿಆರ್-112-2005-2006ಇಲಾಖಾ ವಿದ್ಯಾರ್ಥಿನಿಲಯಗಳನ್ನು ನಿಯಮಿತವಾಗಿ ತಪಾಸಣೆ ಮಾಡುವ ಬಗ್ಗೆ.
87 2005-11-29ಹಿಂವಕ-ವನಿಶಾ-2-ಸಿಆರ್-24:2005-06ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್-ಪೂರ್ವ ವಿದ್ಯಾರ್ಥಿನಿಲಯಗಳ ನಿರ್ವಹಣೆ ಬಗ್ಗೆ ಮೇಲುಸ್ತುವಾರಿ ಸಮಿತಿ ರಚಿಸುವ ಬಗ್ಗೆ,
88 2004-01-06ಸಕ ಇ 17 ಪಕವಿ 2004 ಬೆಂಗಳೂರು ಸುತ್ತೋಲೆ
89 2003-11-17ಹಿಂವಕ-ವನಿಶಾ-2-ಸಿಆರ್-45-2003-04ಸುತ್ತೋಲೆ
90 2003-11-17ಹಿಂವಕ-ವನಿಶಾ-2-ಸಿಆರ್-45-2003-04ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿಯ ವಿದ್ಯಾರ್ಥಿಗಳು ಕೆರೆಗೆ ಈಜಲು ಹೋಗಿ ನೀರಿನಲ್ಲಿ ಮುಳಗಿ ಆಕಸ್ಮಿಕ ಮರಣ ಹೊಂದುತ್ತಿರುವ ಬಗ್ಗೆ.
91 2003-01-20ಹಿಂವಕ-ವನಿಶಾ-2-ಸಿಆರ್-20-2002-2003ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿ ನಿಲಯಗಳ ನಿರ್ವಹಣೆಯ ಬಗ್ಗೆ.
92 2003-01-13ಹಿಂವಕ-ವನಿಶಾ-2-ಸಿಆರ್-20-2002-2003ಹಿಂದುಳಿದ ವರ್ಗಗಳ ಇಲಾಖಾ ವಿದ್ಯಾರ್ಥಿನಿಲಯಗಳ ತಪಾಸಣೆ ಬಗ್ಗೆ.
93 2002-09-06ಹಿಂವಕ-ವನಿಶಾ-2-ಸಿಆರ್-77-2002-2003ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿ ನಿಲಯಗಳ ಸಮರ್ಪಕ ನಿರ್ವಹಣೆಯ ಬಗ್ಗೆ.
94 2001-06-12ಸಕಇ 190 ಬಿಎಂಎಸ್ 2001ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ ನಿಯಗಳು
95 2001-06-11ಸಕಇ 191 ಬಿಎಂಎಸ್ 2001ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶ ನಿಯಮಗಳು